ರಾಜ್ಯದಲ್ಲೇ ‘ಜಾತಿಗಣತಿ ಸಮೀಕ್ಷೆ’ಯಲ್ಲಿ ‘ಮಂಡ್ಯ ಜಿಲ್ಲೆ’ಗೆ ಪ್ರಥಮ ಸ್ಥಾನ: ಡಿಸಿ ಅಭಿನಂದನೆ

ಮಂಡ್ಯ: ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಮಂಡ್ಯ ಜಿಲ್ಲೆಗೆ ರಾಜ್ಯದಲ್ಲೇ ಪ್ರಥಮ ಸ್ಥಾನ ದೊರೆತಿದೆ. ಹೀಗಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಇದಕ್ಕೆ ಕಾರಣವಾದಂತ ಜಿಲ್ಲೆಯ ಎಲ್ಲಾ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ರಾಜ್ಯದ ಎಲ್ಲಾ ವರ್ಗಗಳ/ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಮುಖಾಂತರ ಸಮಗ್ರ ಅಂಕಿ-ಅಂಶಗಳನ್ನು ಸಂಗ್ರಹಿಸುವ ಕಾರ್ಯವನ್ನು ದಿನಾಂಕ: 22.09.2025 ರಿಂದ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿರುತ್ತದೆ. ಮಂಡ್ಯ ಜಿಲ್ಲೆಯಲ್ಲಿ … Continue reading ರಾಜ್ಯದಲ್ಲೇ ‘ಜಾತಿಗಣತಿ ಸಮೀಕ್ಷೆ’ಯಲ್ಲಿ ‘ಮಂಡ್ಯ ಜಿಲ್ಲೆ’ಗೆ ಪ್ರಥಮ ಸ್ಥಾನ: ಡಿಸಿ ಅಭಿನಂದನೆ