ಮಂಡ್ಯ: ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವಿಮೆ ಹಣ ನೀಡುವಲ್ಲಿ ಲೋಪ ಖಂಡಿಸಿ ರೈತರಿಂದ ಪ್ರತಿಭಟನೆ

ಮಂಡ್ಯ: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ 2023-24ನೇ ಸಾಲಿನ ಮುಂಗಾರು ಬೆಳೆ ನಷ್ಟ ವಿಮಾ ಯೋಜನೆಯನ್ನು ತಡೆಹಿಡಿದಿದ್ದಾರೆಂದು ಆರೋಪಿಸಿ ಮದ್ದೂರು ತಾಲೂಕಿನ ಕೊಪ್ಪದಲ್ಲಿ ರೈತ ಸಂಘದ ವತಿಯಿಂದ ಮದ್ದೂರು – ನಾಗಮಂಗಲ ರಸ್ತೆ ಮಾರ್ಗದ ಸಂಚಾರ ತಡೆದು ಮಂಗಳವಾರ ಪ್ರತಿಭಟಿಸಲಾಯಿತು. ವಿಮಾ ಯೋಜನೆ ಹಣ ತಡೆ ಹಿಡಿದಿರುವ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಹಾಗೂ ರಸ್ತೆ ಸಂಚಾರ ತಡೆದ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪ್ರತಿಭಟನೆ ರ್ಯಾಲಿ ಉದ್ದೇಶಿಸಿ ಮಾತನಾಡಿದ ರೈತ ಮುಖಂಡ … Continue reading ಮಂಡ್ಯ: ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವಿಮೆ ಹಣ ನೀಡುವಲ್ಲಿ ಲೋಪ ಖಂಡಿಸಿ ರೈತರಿಂದ ಪ್ರತಿಭಟನೆ