ಮಂಡ್ಯದಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಕೊಟ್ಯಾಂತರ ರೂ ಮೌಲ್ಯದ ‘ಅಂಬರ್ ಗ್ರಿಸ್’ ವಶಕ್ಕೆ

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ದುಬಾರಿ ಬೆಲೆಯ ತಿಮಿಂಗಿಲ ವಾಂತಿಯನ್ನು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಸುಮಾರು 3 ಕೆಜಿ ತೂಕದ ತಿಮ್ಮಿಂಗಲ ವಾಂತಿ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಾಗಮಂಗಲ ಪಟ್ಟಣದ ಮೇಗಲಕೇರಿ ನಿವಾಸಿ ವಿನಯ್ ಕುಮಾರ್ ಎಂಬಾತನೇ ಅಕ್ರಮವಾಗಿ ತಿಮಿಂಗಿಲ ವಾಂತಿಯನ್ನು ಶೇಖರಿಸಿದ್ದನು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು, ಆರೋಪಿಯನ್ನು ವಶಕ್ಕೆ ಪಡೆದು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ. ವರದಿ : ಗಿರೀಶ್ ರಾಜ್, … Continue reading ಮಂಡ್ಯದಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಕೊಟ್ಯಾಂತರ ರೂ ಮೌಲ್ಯದ ‘ಅಂಬರ್ ಗ್ರಿಸ್’ ವಶಕ್ಕೆ