ಮಂಡ್ಯದಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಶೀಘ್ರವೇ ಆರೋಪಿ ವಿರುದ್ಧ ಚಾರ್ಜ್ ಶೀಟ್ – ಸಚಿವ ಗೋಪಾಲಯ್ಯ

ಮಂಡ್ಯ : ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ವಿರುದ್ದ ಮುಂದಿನ‌ ಹತ್ತು ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ‌ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ( Minister K Gopalaiha ) ಹೇಳಿದ್ದಾರೆ. ‌ಮಳವಳ್ಳಿಯ ಮೈಸೂರು ರಸ್ತೆಯಲ್ಲಿರುವ ಮೃತ ಬಾಲಕಿಯ ಮನೆಗೆ ಇಂದು ಭೇಟಿ ನೀಡಿ ಸಾಂತ್ವನ ಹೇಳಿದ‌ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅತ್ಯಾಚಾರಿ ಆರೋಪಿಗೆ ಕಠಿಣ ಶಿಕ್ಷೆ ಆಗುತ್ತದೆ. ಈ ಪ್ರಕರಣವನ್ನ ಶೀಘ್ರಗತಿ ನ್ಯಾಯಾಲಯಕ್ಕೆ … Continue reading ಮಂಡ್ಯದಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಶೀಘ್ರವೇ ಆರೋಪಿ ವಿರುದ್ಧ ಚಾರ್ಜ್ ಶೀಟ್ – ಸಚಿವ ಗೋಪಾಲಯ್ಯ