ಬೆಂಗಳೂರು: ರಾಜ್ಯದಲ್ಲಿರುವ ಅನಧಿಕೃತ ಟ್ಯೂಷನ್ ಕ್ಲಾಸ್ ಗಳ ನಿಷೇಧಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಟ್ಯೂಷನ್ ಹಾಗೂ ಕೋಚಿಂಗ್ ಸೆಂಟರ್ ಗಳಲ್ಲಿ ಮಕ್ಕಳಿಗೆ ರಕ್ಷಣೆ ಇಲ್ಲ ಎಂದಬ ದೂರುಗಳು ಕೇಳಿಬರುತ್ತಿದೆ.
ಕಾರ್ತಿಕ ಮಾಸದಲ್ಲಿ ದೀಪವನ್ನು ಏಕೆ ಹಚ್ಚಬೇಕು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
ಹೀಗಾಗಿ ಟ್ಯೂಷನ್ ಕ್ಲಾಸ್ ಅಥವಾ ಕೋಚಿಂಗ್ ಸೆಂಟರ್ ಗಳನ್ನು ಸೆಂಟರ್ ಗಳನ್ನು ಆರಂಭ ಮಾಡಬೇಕಾದರೆ ನೋಂದಣಿ ಮಾಡಿಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ.ಮಂಡ್ಯದ ಮಳವಳ್ಳಿಯಲ್ಲಿ ಟ್ಯೂಷನ್ ಶಿಕ್ಷಕನೊಬ್ಬ ಪುಟ್ಟ Bಆಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬಳಿಕ ಕೊಲೆ ಮಾಡಿದ್ದ. ಈ ಹೇ ಘಟನೆಯನ್ನು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಕೃತ್ಯದಿಂದ ಎಚ್ಚೆತ್ತಿರುವ ಶಿಕ್ಷಣ ಇಲಾಖೆ ರಾಜ್ಯದಲ್ಲಿ ಅನಧಿಕೃತ ಟ್ಯೂಷನ್ ಕೇಂದ್ರಗಳ ವಿರುದ್ಧ ಸಮರ ಸಾರಲು ಮುಂದಾಗಿದೆ.
ಕಾರ್ತಿಕ ಮಾಸದಲ್ಲಿ ದೀಪವನ್ನು ಏಕೆ ಹಚ್ಚಬೇಕು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳು ಒಕ್ಕೂಟವಯ ರಾಜ್ಯದಲ್ಲಿ ನಡೆಯುತ್ತಿರುವ ಅನಧಿಕೃತ ಟ್ರೂಷನ್ ತರಬೇತಿ ಹಾಗೂ ವಸತಿ ಮನೆ ಪಾಠಗಳ ಹಾವಳಿಯನ್ನು ತಡೆಯವಂತೆ ಕೋರಿ ದೂರನ್ನು ಸಲ್ಲಿಸಿದ್ದರು. ಕರ್ನಾಟಕ ಶಿಕ್ಷಣ ಕಾಯಿದೆ 1989ರ ನಿಯಮ 35ರಡಿ ಟ್ಯುಟೋರಿಯಲ್ ಕೇಂದ್ರಗಳನ್ನು ನೋಂದಾಯಿಸುವುದು ಕಡ್ಡಾಯ ಮಾಡಿದೆ.