BIGG NEWS: ಮಂಡ್ಯ ಬಾಲಕಿ ಅತ್ಯಾಚಾರ ಬೆನ್ನಲ್ಲೇ ಅನಧಿಕೃತ ಟ್ಯೂಷನ್ಗೆ ಬ್ರೇಕ್:‌ ಹೊಸ ರೂಲ್ಸ್‌

ಬೆಂಗಳೂರು: ರಾಜ್ಯದಲ್ಲಿರುವ ಅನಧಿಕೃತ ಟ್ಯೂಷನ್‌ ಕ್ಲಾಸ್‌ ಗಳ ನಿಷೇಧಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಟ್ಯೂಷನ್‌ ಹಾಗೂ ಕೋಚಿಂಗ್‌ ಸೆಂಟರ್‌ ಗಳಲ್ಲಿ ಮಕ್ಕಳಿಗೆ ರಕ್ಷಣೆ ಇಲ್ಲ ಎಂದಬ ದೂರುಗಳು ಕೇಳಿಬರುತ್ತಿದೆ. ಕಾರ್ತಿಕ ಮಾಸದಲ್ಲಿ ದೀಪವನ್ನು ಏಕೆ ಹಚ್ಚಬೇಕು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ   ಹೀಗಾಗಿ ಟ್ಯೂಷನ್‌ ಕ್ಲಾಸ್‌ ಅಥವಾ ಕೋಚಿಂಗ್‌ ಸೆಂಟರ್‌ ಗಳನ್ನು ಸೆಂಟರ್‌ ಗಳನ್ನು ಆರಂಭ ಮಾಡಬೇಕಾದರೆ ನೋಂದಣಿ ಮಾಡಿಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ.ಮಂಡ್ಯದ ಮಳವಳ್ಳಿಯಲ್ಲಿ ಟ್ಯೂಷನ್‌ ಶಿಕ್ಷಕನೊಬ್ಬ ಪುಟ್ಟ Bಆಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, … Continue reading BIGG NEWS: ಮಂಡ್ಯ ಬಾಲಕಿ ಅತ್ಯಾಚಾರ ಬೆನ್ನಲ್ಲೇ ಅನಧಿಕೃತ ಟ್ಯೂಷನ್ಗೆ ಬ್ರೇಕ್:‌ ಹೊಸ ರೂಲ್ಸ್‌