ಮಂಡ್ಯ: ಬಾಲ್ಯ ವಿವಾಹ ತಡೆಗಟ್ಟದ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡಿ- ಡಿಸಿ ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ 57 ಬಾಲ್ಯ ವಿವಾಹ ನಡೆದು ಎಫ್.ಐ.ಆರ್ ದಾಖಲಿಸಲಾಗಿದೆ. ಬಾಲ್ಯ ವಿವಾಹ ನಡೆಯುವ ಮೊದಲೇ ಅಧಿಕಾರಿಗಳು ಪತ್ತೆ ಹಚ್ಚಿ ತಡೆಗಟ್ಟಬೇಕಿತ್ತು. ಬಾಲ್ಯ ವಿವಾಹ ತಡೆಗಟ್ಟಲು ವಿಫಲರಾದ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಮದುವೆಯ ಬಗ್ಗೆ … Continue reading ಮಂಡ್ಯ: ಬಾಲ್ಯ ವಿವಾಹ ತಡೆಗಟ್ಟದ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡಿ- ಡಿಸಿ ಡಾ.ಕುಮಾರ