ಮಂಡ್ಯ: ಜಿಲ್ಲೆಯಲ್ಲಿ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ- DC ಡಾ.ಕುಮಾರ
ಮಂಡ್ಯ: ಜಿಲ್ಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುವ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು. ಹಾಜರಾತಿ ಕಡ್ಡಾಯ ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಇದು ಕನ್ನಡ ತಾಯಿಯ ಹಬ್ಬವಾಗಿದ್ದು, ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ … Continue reading ಮಂಡ್ಯ: ಜಿಲ್ಲೆಯಲ್ಲಿ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ- DC ಡಾ.ಕುಮಾರ
Copy and paste this URL into your WordPress site to embed
Copy and paste this code into your site to embed