ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ರಾಜಕೀಯ ಸಮಾವೇಶವಾಗಿದ್ದು ದುರದೃಷ್ಟಕರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಇತಿಹಾಸದಲ್ಲಿಯೇ ಅತ್ಯಂತ ವಿಶಿಷ್ಟವೆನಿಸಬೇಕಾದ ವೇದಿಕೆಯಾಗಿದ್ದು, ದುರದೃಷ್ಟವಶಾತ್, ಅದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜಕೀಯ ಸಮಾವೇಶವಾಗಿ ಮಾರ್ಪಟ್ಟಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕನ್ನಡ ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆಯ ಪ್ರಾಮುಖ್ಯತೆಯನ್ನು ಹೆಸರಿಸಬೇಕಾದ ಈ ಸಮ್ಮೇಳನವು, ರಾಜಕೀಯ ಪ್ರಚಾರ ವೇದಿಕೆಯಾಗುತ್ತಿರುವುದು ಕನ್ನಡಿಗರಿಗೆ ನೋವಿನ ಸಂಗತಿಯಾಗಿದೆ. ಸಮ್ಮೇಳನವನ್ನು ಉದ್ಘಾಟಿಸಿ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮಾಡಿರುವ ಭಾಷಣವು … Continue reading ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ರಾಜಕೀಯ ಸಮಾವೇಶವಾಗಿದ್ದು ದುರದೃಷ್ಟಕರ: ಛಲವಾದಿ ನಾರಾಯಣಸ್ವಾಮಿ