BIGG UPDATE : ಮಳವಳ್ಳಿ ಬಾಲಕಿ ರೇಪ್ & ಮರ್ಡರ್ ಕೇಸ್ : ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ..!
ಮಂಡ್ಯ : ಮಳವಳ್ಳಿಯಲ್ಲಿ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ ಎಂಬುದು ಬಯಲಿಗೆ ಬಂದಿದೆ. ಆರೋಪಿ ಕಾಂತರಾಜು ದ್ವಿತೀಯ ಪಿಯುಸಿ ವರೆಗೆ ಮಾತ್ರ ಓದಿಕೊಂಡಿದ್ದು, ಡಿಡಿಪಿಐ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸಲ್ಲಿಸಿದ ವರದಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ಇನ್ನೂ ಪ್ರಕರಣ ಬೆಳಕಿಗೆ ಬಂದ ಮೇಲೆ ಮಂಡ್ಯ ಜಿಲ್ಲಾ ಶಿಕ್ಷಣ ಇಲಾಖೆ ಎಚ್ಚೆತ್ತಕೊಂಡಿದೆ. ಅನಧಿಕೃತ ಟ್ಯೂಷನ್ ಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಅನುಮತಿ ಪಡೆಯದೆ ಟ್ಯೂಷನ್ ನಡೆಸಿದ್ರೆ ಕೇಸ್ ಹಾಕಲಾಗುತ್ತದೆ ಎಂದು … Continue reading BIGG UPDATE : ಮಳವಳ್ಳಿ ಬಾಲಕಿ ರೇಪ್ & ಮರ್ಡರ್ ಕೇಸ್ : ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ..!
Copy and paste this URL into your WordPress site to embed
Copy and paste this code into your site to embed