BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಮಂಡ್ಯದಲ್ಲಿ ಹಾಡ ಹಗಲೇ ವ್ಯಕ್ತಿ ಬರ್ಬರ ಹತ್ಯೆ

ಮಂಡ್ಯ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ಸಕ್ಕರೆನಾಡು ಮಂಡ್ಯದಲ್ಲಿ ಹಾಡು ಹಗಲೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ಹೀಗಾಗಿ ಮಂಡ್ಯ ಜಿಲ್ಲೆಯ ಜನರು ಬೆಚ್ಚಿ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಾಗನೂರು ಬಳಿ ಈ ಘಟನೆ ನಡೆದಿದೆ. ರೆಸ್ಟೋರೆಂಟ್ ನಲ್ಲಿ ಮದ್ಯ ಸೇವಿಸುತ್ತಾ ಕುಳಿತಿದ್ದ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ಚಾಕುವಿನಿಂದ ಇರಿಯಲಾಗಿದೆ. ಚಾಕುವಿನಿಂದ ಇರಿತದಿಂದ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಮಳವಳ್ಳಿ ಪಟ್ಟಣದ NES ಬಡಾವಣೆ ನಿವಾಸಿ ಯೋಗೇಶ (40) ಕೊಲೆಯಾದ ದುರ್ದೈವಿಯಾಗಿದ್ದಾರೆ. … Continue reading BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಮಂಡ್ಯದಲ್ಲಿ ಹಾಡ ಹಗಲೇ ವ್ಯಕ್ತಿ ಬರ್ಬರ ಹತ್ಯೆ