ಮಂಡ್ಯ ಒಮ್ಮತಕ್ಕೆ ಬಾರದ ಸಂಧಾನ ಸಭೆ: ಸಚಿವರು- ಪ್ರತಿಭಟನಾಕಾರರ ಸಭೆ ವಿಫಲ

ಮಂಡ್ಯ : ಮದ್ದೂರು ನಗರಸಭೆಗೆ 4 ಗ್ರಾಮ ಪಂಚಾಯತಿಗಳ ಸೇರ್ಪಡೆ ವಿರೋಧಿಸಿ ತಾಲೂಕಿನ ಗೆಜ್ಜಲಗೆರೆ ಹಾಗೂ ಗೊರವನಹಳ್ಳಿ ಗ್ರಾ.ಪಂಗಳ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಮುಖಂಡರೊಂದಿಗೆ ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಕರೆದಿದ್ದ ಸಭೆಯಲ್ಲಿ ಯಾವುದೇ ಒಮ್ಮತಕ್ಕೆ ಬಾರದ ಕಾರಣ ಸಭೆ ವಿಫಲವಾಯಿತು. ಮದ್ದೂರು ತಾಲೂಕಿನ ನಾಲ್ಕು ಗ್ರಾ.ಪಂ.ಗಳಾದ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ವ್ಯಾಪ್ತಿಯ ಗ್ರಾಮಗಳನ್ನು ನಗರಸಭೆಗೆ ಸೇರಿಸಿಕೊಂಡಿರುವ ಬಗ್ಗೆ ಪ್ರಮುಖವಾಗಿ ಗೆಜ್ಜಲಗೆರೆ … Continue reading ಮಂಡ್ಯ ಒಮ್ಮತಕ್ಕೆ ಬಾರದ ಸಂಧಾನ ಸಭೆ: ಸಚಿವರು- ಪ್ರತಿಭಟನಾಕಾರರ ಸಭೆ ವಿಫಲ