ಮಂಡ್ಯ: ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಅಗತ್ಯ ಸಹಕಾರ- ಸಚಿವ ಕೆ.ಗೋಪಾಲಯ್ಯ

ಮಂಡ್ಯ: ಪತ್ರಕರ್ತರು ಮತ್ತು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗಾಗಿ ಎಲ್ಲ ಅಗತ್ಯ ಸಹಕಾರ ‌ನೀಡುವುದಾಗಿ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ‌‌ ( Minister K Gopalaiah ) ಹೇಳಿದರು. ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ಕ್ಷೇಮ ನಿಧಿಗೆ ವಂತಿಗೆ ನೀಡಿರುವ ಜನ ಪ್ರತಿ‌ನಿಧಿಗಳು ಹಾಗೂ ಹಿರಿಯ ಪತ್ರಕರ್ತರಿಗೆ ಅಭಿನಂದನೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಾಂಗ್ರೆಸ್ ಮುಕ್ತ ಮಾಡುತ್ತೇವೆಂದ ಬಿಜೆಪಿಯವರು, … Continue reading ಮಂಡ್ಯ: ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಅಗತ್ಯ ಸಹಕಾರ- ಸಚಿವ ಕೆ.ಗೋಪಾಲಯ್ಯ