ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲು BJP ಸರ್ಕಾರಕ್ಕೆ ಯೋಗ್ಯತೆ ಇಲ್ಲ – ಶಾಸಕ ಡಿ.ಸಿ.ತಮ್ಮಣ್ಣ ಕಿಡಿ

ಮಂಡ್ಯ : ಅಲ್ಪ ಸಂಖ್ಯಾತರ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲು ಬಿಜೆಪಿ ಸರ್ಕಾರಕ್ಕೆ ಯೊಗ್ಯತೆ ಇಲ್ಲ ಎಂದು ಶಾಸಕ ಡಿ.ಸಿ.ತಮ್ಮಣ್ಣ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ‘ಸರ್ಕಾರಿ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್ : ಬಿಎಲ್ಓಗಳ ಮಾದರಿಯಲ್ಲೇ ‘ಗಳಿಕೆ ರಜೆ’ ನೀಡಿ ‘ಶಿಕ್ಷಣ ಇಲಾಖೆ’ ಆದೇಶ ಮದ್ದೂರು ತಾಲ್ಲೂಕಿನ ಬೆಸಗರಹಳ್ಳಿ ಗ್ರಾಮದ ಮಸೀದಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮುಸ್ಲಿಂ ಮುಖಂಡರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಮದ್ದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಅಲ್ಪ … Continue reading ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲು BJP ಸರ್ಕಾರಕ್ಕೆ ಯೋಗ್ಯತೆ ಇಲ್ಲ – ಶಾಸಕ ಡಿ.ಸಿ.ತಮ್ಮಣ್ಣ ಕಿಡಿ