ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಈ ಸವಾಲು ಹಾಕಿದ ಮಂಡ್ಯ ಶಾಸಕ ಗಣಿಗ ರವಿಕುಮಾರ್!

ಮಂಡ್ಯ: ಕುಮಾರಣ್ಣ ಅತ್ರ ಸುಪರ್ ಪವರ್ ಶಕ್ತಿ ಇದೆ. ಯಾವ ಕಾರ್ಖಾನೆ ತರ್ತಿರ ಹೇಳಿ ಜಾಗ ನಾವು ಕೊಡ್ತೇವೆ ಎಂಬುದಾಗಿ ಕೇಂದ್ರ ಸಚಿವ ಹೆಚ್ಡಿಕೆ ಬಹಿರಂಗ ಸವಾಲ್ ಅನ್ನು ಶಾಸಕ ಗಣಿಗ ರವಿಕುಮಾರ್ ಹಾಕಿದ್ದಾರೆ. ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಮಾತನಾಡಿ, ಕೇಂದ್ರ ಸಚಿವ ಹೆಚ್ಡಿಕೆ ಟ್ರಾಮಾ ಕೇರ್ ಸೆಂಟರ್ ಗೆ ಜಾಗ ಕೊಡಿ ಅಂತ ಡಿಸಿ ಗೆ ಪತ್ರ ಬರೆದಿದ್ದಾರೆ, ಸ್ವಾಗತ ಕೋರುತ್ತೇನೆ. ಇದು ಸುಮಲತಾ ಎಂಪಿ ಆಗಿದ್ದಾಗ ಬಂದಂತಹ ಕಾರ್ಯಕ್ರಮವಾಗಿದೆ. ಮಂಡ್ಯದ ಆಸ್ಪತ್ರೆಯ ಪಕ್ಕದಲ್ಲೇ ಜಾಗ … Continue reading ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಈ ಸವಾಲು ಹಾಕಿದ ಮಂಡ್ಯ ಶಾಸಕ ಗಣಿಗ ರವಿಕುಮಾರ್!