ಮಂಡ್ಯ: ಶಿಂಷಾ ನದಿಗೆ ಅಡ್ಡಲಾಗಿ ಐದು ಕಡೆ ಹೊಸದಾಗಿ ಚೆಕ್ ಡ್ಯಾಂ ನಿರ್ಮಾಣ: ಶಾಸಕ ಕೆ.ಎಂ.ಉದಯ್

ಮಂಡ್ಯ : ಶಿಂಷಾ ನದಿಗೆ ಅಡ್ಡಲಾಗಿ ಐದು ಕಡೆ ಹೊಸದಾಗಿ ಚೆಕ್ ಡ್ಯಾಂ ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮದ್ದೂರು ತಾಲೂಕಿನ ಕಬ್ಬಾರೆ, ನೀಲಕಂಠನಹಳ್ಳಿ ಹಾಗೂ ಕೆ.ಕೋಡಿಹಳ್ಳಿ ಗ್ರಾಮಗಳ ಏತ ನೀರಾವರಿ ಯೋಜನೆಗಳನ್ನು ಮಂಗಳವಾರ ಅಧಿಕಾರಿಗಳ ಜೊತೆಗೂಡಿ ವೀಕ್ಷಣೆ ಮಾಡಿ ಸಮರ್ಪಕವಾಗಿ ಮಾಹಿತಿ ಪಡೆದುಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಹಿಂದೆ ಶಿಂಷಾ ನದಿಯಿಂದ ಹಲವು ಕಡೆ ಏತ ನೀರಾವರಿ ಯೋಜನೆಯನ್ನು ನಿರ್ಮಾಣ ಮಾಡಿ ಸರಿಯಾಗಿ ಕಾರ್ಯಾರಂಭ ಮಾಡದೇ ನಿರ್ಲಕ್ಷ … Continue reading ಮಂಡ್ಯ: ಶಿಂಷಾ ನದಿಗೆ ಅಡ್ಡಲಾಗಿ ಐದು ಕಡೆ ಹೊಸದಾಗಿ ಚೆಕ್ ಡ್ಯಾಂ ನಿರ್ಮಾಣ: ಶಾಸಕ ಕೆ.ಎಂ.ಉದಯ್