ಮಂಡ್ಯ: ನೆರೆ ಹಾವಳಿ ಪ್ರದೇಶಗಳಿಗೆ ಶಾಸಕ ಕೆ.ಎಂ.ಉದಯ್ ಭೇಟಿ, ಪರಿಶೀಲನೆ

ಮಂಡ್ಯ : ಮಳೆಯಿಂದ ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ರಾಷ್ಟ್ರೀಯ ವಿಪತ್ತು ನಿಧಿಯಿಂದ ಸೂಕ್ತ ಪರಿಹಾರ ನೀಡುವಂತೆ ತಾಲೂಕು ಆಡಳಿತಕ್ಕೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು. ಮದ್ದೂರು ತಾಲೂಕಿನ ವಳಗೆರೆಹಳ್ಳಿ, ಸೊಳ್ಳೆಪುರ, ಸಿಎ ಕೆರೆ ಹೋಬಳಿಯ ಮುಟ್ಟನಹಳ್ಳಿ, ಬೋರಾಪುರ ಹಾಗೂ ಇನ್ನಿತರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮದ್ದೂರು ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ನಿಲುವಾಗಿಲು ಗ್ರಾಮದಲ್ಲಿ 15 ಕ್ಕೂ … Continue reading ಮಂಡ್ಯ: ನೆರೆ ಹಾವಳಿ ಪ್ರದೇಶಗಳಿಗೆ ಶಾಸಕ ಕೆ.ಎಂ.ಉದಯ್ ಭೇಟಿ, ಪರಿಶೀಲನೆ