ಮಂಡ್ಯದಲ್ಲಿ ಮನಕಲಕುವ ಘಟನೆ: ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಕೊನೆಯುಸಿರು
ಮಂಡ್ಯ: ಜಿಲ್ಲೆಯಲ್ಲಿ ಮನಕಲಕುವ ಘಟನೆ ಎನ್ನುವಂತೆ ಮಗ ಸಾವನ್ನಪ್ಪಿರುವಂತ ಸುದ್ದಿಯನ್ನು ಕೇಳಿದಂತ ತಾಯಿ ಕೂಡ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮಂಡ್ಯದ ಮೆಟ್ಕಲ್ ಗ್ರಾಮದ ಕೃಷ್ಣಮೂರ್ತಿ(20) ಎಂಬಾತ ಅಪಘಾತದಲ್ಲಿ ಸಾವನ್ನಪ್ಪಿದ್ದನು. ಈ ವಿಷಯ ತಿಳಿದಂತ ಆತನ ತಾಯಿ ಮಹದೇವಮ್ಮ ಕುಸಿದು ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಡಿ.21ರಂದು ಈ ಘಟನೆ ನಡೆದಿದೆ. ಎರಡು ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ನಲ್ಲಿ ತೆರಳುತ್ತಿದ್ದಂತ ಕೃಷ್ಣಮೂರ್ತಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ … Continue reading ಮಂಡ್ಯದಲ್ಲಿ ಮನಕಲಕುವ ಘಟನೆ: ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಕೊನೆಯುಸಿರು
Copy and paste this URL into your WordPress site to embed
Copy and paste this code into your site to embed