ಮಂಡ್ಯ: ಗಣಿಗಾರಿಕೆ ರಾಜಧನ ಸಂಗ್ರಹಣೆ ಚುರುಕುಗೊಳಿಸಿ – ಸಂಸದೆ ಸುಮಲತಾ ಅಂಬರೀಶ್
ಮಂಡ್ಯ: ಸರ್ಕಾರ ನಿಗದಿಪಡಿಸಿರುವಂತೆ ಗಣಿಗಾರಿಕೆಗೆ ಸಂಬಂಧಿಸಿದ ರಾಜಧನ ಸಂಗ್ರಹಣೆ ಕೆಲಸವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಚುರುಕುಗೊಳಿಸಬೇಕು ಎಂದು ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ನಡೆಸಿ ಮಾತನಾಡಿದರು. ರಾಜಧನ ಬಾಕಿ ಇರುವವರಿಗೆ ನೋಟೀಸ್ ಜಾರಿ ಮಾಡಿದ ನಂತರ ಇಲಾಖೆ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು ಎಂದರು. ಅಕ್ರಮ ಗಣಿಗಾರಿಕೆ ಕುರಿತು ಸಂಸದರು ಚರ್ಚಿಸಿದಾಗ ಹಿರಿಯ ಭೂ ವಿಜ್ಞಾನಿ ಪದ್ಮಜಾ ಅವರು ಮಾತನಾಡಿ ಅಕ್ರಮ ಗಣಿಗಾರಿಕೆ … Continue reading ಮಂಡ್ಯ: ಗಣಿಗಾರಿಕೆ ರಾಜಧನ ಸಂಗ್ರಹಣೆ ಚುರುಕುಗೊಳಿಸಿ – ಸಂಸದೆ ಸುಮಲತಾ ಅಂಬರೀಶ್
Copy and paste this URL into your WordPress site to embed
Copy and paste this code into your site to embed