ಮಂಡ್ಯ : ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಎರಡನೇ ಪಟ್ಟೆ ಬಿಡುಗಡೆ ಮಾಡಿದ್ದು ಅದರಲ್ಲಿ ರಾಜ್ಯದ ಹಲವು ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಮಾಡಿಲ್ಲ ಅದರಲ್ಲಿ ಮಂಡ್ಯ ಕ್ಷೇತ್ರವಿದು, ಅಭ್ಯರ್ಥಿ ಹೆಸರು ಘೋಷಣೆ ಮಾಡದೇ ಇದ್ದರೂ ಕೂಡ ಮಂಡ್ಯದಲ್ಲಿ ಜೆಡಿಎಸ್ ಇದೀಗ ಆಕ್ಟಿವ್ ಆಗಿ ಕಂಡು ಬಂದಿದೆ ಇಂದು ಮಂಡ್ಯದಲ್ಲಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಯಿತು ಈ ಸಭೆಯಲ್ಲಿ ಸಂಸಾರ ಸುಮಲತಾ ನನ್ನ ಸ್ವಂತ ಅಕ್ಕ ಇದ್ದ ಹಾಗೆ ಎಂದು ತಿಳಿಸಿದರು.
ಬಿಜೆಪಿ ಪಕ್ಷದ ಬಡವರಿಗೂ ಕೂಡ ‘ಗ್ಯಾರಂಟಿ’ ಯೋಜನೆಗಳನ್ನ ತಲುಪಿಸುತ್ತಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ ಜಿಲ್ಲೆಯಲ್ಲಿ ಇಂದು ಮಾರಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಈ ಒಂದು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಸದೆ ಸುಮಲತಾ ನನ್ನ ಸ್ವಂತ ಅಕ್ಕ ಎಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.
ಇದೆಂಥ ದುರ್ವಿಧಿ : ರಸ್ತೆ ಅಪಘಾತದಲ್ಲಿ ‘ಚಿತೆ’ಗೆ ಹಾರಿಬಿದ್ದು ‘ಬೈಕ್ ಸವಾರ’ ಸಜೀವ ದಹನ
ಅಭ್ಯರ್ಥಿ ಘೋಷಣೆ ಮಾಡದ ಬಗ್ಗೆ ಕಾರ್ಯಕರ್ತರಲ್ಲ ಗೊಂದಲವಿದೆ. ಮಂಡ್ಯ ಕ್ಷೇತ್ರ ನಿರ್ಲಕ್ಷ ಮಾಡುತ್ತಿದ್ದಾರೆ ಅನ್ನೋ ಪ್ರಶ್ನೆ ಹಲವರಲ್ಲಿ ಇದೆ.ಇಂದಿನ ಸಭೆಯಲ್ಲಿ ನಾವು ಸಂದೇಶ ಕೊಡುವುದಕ್ಕಿಂತ ನೀವೇ ಕೊಟ್ಟಿದ್ದೀರಿ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕೆಲವು ಗೊಂದಲ ಇತ್ತು. ಹೀಗಾಗಿ ನಾನೇ ಹಾಸನಕ್ಕೆ ಹೋಗಿ ಅಪಪ್ರಚಾರ ಅಂತ್ಯವಾಡಿದ್ದೇನೆ ಎಂದು ಅವರು ತಿಳಿಸಿದರು.
ಕಲಬುರ್ಗಿಯ ಅಂಗನವಾಡಿ ಕೇಂದ್ರದಲ್ಲಿ ‘ಕಳಪೆ’ ಆಹಾರ ಪೂರೈಕೆ : ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು
ಎಚ್ ಡಿ ದೇವೇಗೌಡರಿಗೆ ರಾಜಕೀಯವಾಗಿ ಹಾಸನಕ್ಕಿಂತ ಮಂಡ್ಯ ಹೆಚ್ಚು ಶಕ್ತಿ ನೀಡಿದೆ.ನಾನು ನನ್ನ ಕುಟುಂಬದ ಯಾರು ಯಾರಿಗೂ ದ್ರೋಹ ಮಾಡಿದವರಲ್ಲ. ಬೆಳೆಯುವರನ್ನು ಹಿಂದೆ ನಿಂತು ಶಕ್ತಿ ತುಂಬಿದ್ದೇವೆ. ನಾನು ಅಥವಾ ನಿಖಿಲ್ ಸ್ಪರ್ಧಿಯುಸುವ ನಿಮ್ಮ ಮಾತಿಗೆ ಶಿರಬಾಗಿ ನಮಸ್ಕರಿಸುತ್ತೇನೆ. ನಿಮ್ಮ ಮಾತಿಗೆ ಅಪಚಾರ ಮಾಡಲು ಹೋಗುವುದಿಲ್ಲ ಎಂದು ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.