ಮಂಡ್ಯ ಸಂಸದೆ ಸುಮಲತಾ ನನ್ನ ‘ಸ್ವಂತ ಅಕ್ಕ’ : ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ

ಮಂಡ್ಯ : ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಎರಡನೇ ಪಟ್ಟೆ ಬಿಡುಗಡೆ ಮಾಡಿದ್ದು ಅದರಲ್ಲಿ ರಾಜ್ಯದ ಹಲವು ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಮಾಡಿಲ್ಲ ಅದರಲ್ಲಿ ಮಂಡ್ಯ ಕ್ಷೇತ್ರವಿದು, ಅಭ್ಯರ್ಥಿ ಹೆಸರು ಘೋಷಣೆ ಮಾಡದೇ ಇದ್ದರೂ ಕೂಡ ಮಂಡ್ಯದಲ್ಲಿ ಜೆಡಿಎಸ್ ಇದೀಗ ಆಕ್ಟಿವ್ ಆಗಿ ಕಂಡು ಬಂದಿದೆ ಇಂದು ಮಂಡ್ಯದಲ್ಲಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಯಿತು ಈ ಸಭೆಯಲ್ಲಿ ಸಂಸಾರ ಸುಮಲತಾ ನನ್ನ ಸ್ವಂತ ಅಕ್ಕ ಇದ್ದ ಹಾಗೆ ಎಂದು ತಿಳಿಸಿದರು. ಬಿಜೆಪಿ ಪಕ್ಷದ … Continue reading ಮಂಡ್ಯ ಸಂಸದೆ ಸುಮಲತಾ ನನ್ನ ‘ಸ್ವಂತ ಅಕ್ಕ’ : ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ