ಮಂಡ್ಯ ಪೋಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಸರಗಳ್ಳರ ಬಂಧನ, 42 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮಂಡ್ಯ : ಬೈಕ್‌ಗಳಲ್ಲಿ ಬಂದು ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, 8ಕ್ಕೂ ಹೆಚ್ಚು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರಿಂದ 286 ಗ್ರಾಂ ತೂಕದ ಚಿನ್ನದ ಒಡವೆಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಬೆಂಗಳೂರಿನಲ್ಲಿ ಕಳ್ಳತನ ಮಾಡಿದ್ದ ಬೈಕ್‌ ಸೇರಿದಂತೆ ಒಟ್ಟು 24.20 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು. ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದ, ಪ್ರಸ್ತುತ ತಿ.ನರಸೀಪುರ ಪಟ್ಟಣದ ಚಿಕ್ಕಮ್ಮತಾಯಿ ಕಲ್ಯಾಣ ಮಂಟಪ ರಸ್ತೆಯ ನಿವಾಸಿ ಸಾಹಸ ಕಲಾವಿದ ಶೃಂಗಾರ್‌ … Continue reading ಮಂಡ್ಯ ಪೋಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಸರಗಳ್ಳರ ಬಂಧನ, 42 ಲಕ್ಷ ಮೌಲ್ಯದ ಚಿನ್ನಾಭರಣ ವಶ