Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ಸೌಂದರ್ಯ ಕ್ಲಿನಿಕ್‌’ಗಳಲ್ಲಿ ಇಂಜೆಕ್ಷನ್ ರೂಪದ ಕಾಸ್ಮೆಟಿಕ್ಸ್ ಬಳಸುವಂತಿಲ್ಲ: ಕೇಂದ್ರ ಸರ್ಕಾರದ ಮಹತ್ವದ ಆದೇಶ

ಇಟಲಿ ಪ್ರಧಾನಿ ಮೆಲೋನಿಗೆ ಮೋದಿ ಉಡುಗೊರೆ! — ಅಸ್ಸಾಂನ ಚಿನ್ನದ ರೇಷ್ಮೆ ಮತ್ತು ಶಾಸ್ತ್ರೀಯ ಸಂಗೀತದ ಜುಗಲ್‌ಬಂದಿ!

Forget just water: ಬಿಸಿಲಿನ ಬೇಗೆಗೆ ಆಯುಷ್ ‘ಕೂಲ್’ ಟಿಪ್ಸ್: ಹೀಗಿರಲಿ ನಿಮ್ಮ ಬೇಸಿಗೆಯ ಆಹಾರ ಪದ್ಧತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯ: ನಾಳೆ ಮದ್ದೂರು ತಾಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಮಂಡ್ಯ: ನಾಳೆ ಮದ್ದೂರು ತಾಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ

ಮಂಡ್ಯ : ನಾಳೆ ತುರ್ತು ವಿದ್ಯುತ್ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ನಾಳೆ ಮದ್ದೂರು ತಾಲ್ಲೂಕಿನ ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ಸೆಸ್ಕಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸೆಸ್ಕ್ ವತಿಯಿಂದ ಮದ್ದೂರು ನಗರ ಉಪ ವಿಭಾಗದ ಕಾರ್ಯ ಮತ್ತು ಪಾಲನಾ ಘಟಕ – 2 ಶಾಖಾ ವ್ಯಾಪ್ತಿಯ ಎಫ್ -1 ಮದ್ದೂರು ಮತ್ತು ಎಫ್ – 10 ಮಠದದೊಡ್ಡಿ ಎನ್.ಜೆ.ವೈ ಫೀಡರ್ ವಿದ್ಯುತ್ ಮಾರ್ಗದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ಮದ್ದೂರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ 11 ಕೆವಿ. ಎಫ್ -1 ಮದ್ದೂರು ಮಾರ್ಗದ ಕೊಲ್ಲಿ ಸರ್ಕಲ್, ಕೊಪ್ಪ ಸರ್ಕಲ್, ಶಿವಪುರ, ಹಳೇ ಎಂ.ಸಿ ರಸ್ತೆ, ವಿವಿ ನಗರ 9 ನೇ ಕ್ರಾಸ್ ಎಫ್ -10 ಮಠದದೊಡ್ಡಿ ಎನ್.ಜೆ.ವೈ ಫೀಡರ್ ನ ಗ್ರಾಮಗಳಾದ ಕ್ಯಾತಘಟ್ಟ ಕರೆಂಟ್ ಇರೋದಿಲ್ಲ.

ಇನ್ನೂ ಬೊಮ್ಮನದೊಡ್ಡಿ, ಮಠದದೊಡ್ಡಿ, ವೈದ್ಯನಾಥಪುರ, ನಗರಕೆರೆ, ಉಪ್ಪಿನಕೆರೆ, ಸೋಂಪುರ, ಉಪ್ಪಾರದೊಡ್ಡಿ, ಮಾಲಗಾರನಹಳ್ಳಿ ಹಾಗೂ ಅಜ್ಜಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ದಿನಾಂಕ 24-05-2025 ರ ಗುರುವಾರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರ ಸಹಕರಿಸಬೇಕೆಂದು ಸೆಸ್ಕ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

ವರದಿ : ಗಿರೀಶ್ ರಾಜ್, ಮಂಡ್ಯ

BREAKING : ಪಹಲ್ಗಾಮ್ ಉಗ್ರ ದಾಳಿ : ಮೃತಪಟ್ಟ ಕುಟುಂಬಸ್ಥರನ್ನು ಭೇಟಿಯಾದ ಕೇಂದ್ರ ಸಚಿವ ಅಮಿತ್ ಶಾ | WATCH VIDEO

BREAKING: ಕೇಂದ್ರ ಸರ್ಕಾರದ ನಿರ್ದೇಶನದ ನಂತರ ಶ್ರೀನಗರದಿಂದ ದೆಹಲಿಗೆ ವಿಮಾನ ಟಿಕೆಟ್ ದರ ಕಡಿತ

Share. Facebook Twitter LinkedIn WhatsApp Email

Related Posts

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

2 Mins Read

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

1 Min Read
Recent News

BREAKING: ‘ಸೌಂದರ್ಯ ಕ್ಲಿನಿಕ್‌’ಗಳಲ್ಲಿ ಇಂಜೆಕ್ಷನ್ ರೂಪದ ಕಾಸ್ಮೆಟಿಕ್ಸ್ ಬಳಸುವಂತಿಲ್ಲ: ಕೇಂದ್ರ ಸರ್ಕಾರದ ಮಹತ್ವದ ಆದೇಶ

ಇಟಲಿ ಪ್ರಧಾನಿ ಮೆಲೋನಿಗೆ ಮೋದಿ ಉಡುಗೊರೆ! — ಅಸ್ಸಾಂನ ಚಿನ್ನದ ರೇಷ್ಮೆ ಮತ್ತು ಶಾಸ್ತ್ರೀಯ ಸಂಗೀತದ ಜುಗಲ್‌ಬಂದಿ!

Forget just water: ಬಿಸಿಲಿನ ಬೇಗೆಗೆ ಆಯುಷ್ ‘ಕೂಲ್’ ಟಿಪ್ಸ್: ಹೀಗಿರಲಿ ನಿಮ್ಮ ಬೇಸಿಗೆಯ ಆಹಾರ ಪದ್ಧತಿ!

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

State News
KARNATAKA

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ಬಡ ಕುಟುಂಬದ ಜಮೀನಿಗೆ ನುಗ್ಗಿ, ಬೆಳೆದು ನಿಂತಿದ್ದ ಫಸಲನ್ನು ಕಿತ್ತು ಹಾಕಿರುವುದು…

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.