ಮಂಡ್ಯ: ನಾಳೆ ಮದ್ದೂರು ತಾಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಮಂಡ್ಯ : ನಾಳೆ ತುರ್ತು ವಿದ್ಯುತ್ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ನಾಳೆ ಮದ್ದೂರು ತಾಲ್ಲೂಕಿನ ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ಸೆಸ್ಕಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಸೆಸ್ಕ್ ವತಿಯಿಂದ ಮದ್ದೂರು ನಗರ ಉಪ ವಿಭಾಗದ ಕಾರ್ಯ ಮತ್ತು ಪಾಲನಾ ಘಟಕ – 2 ಶಾಖಾ ವ್ಯಾಪ್ತಿಯ ಎಫ್ -1 ಮದ್ದೂರು ಮತ್ತು ಎಫ್ – 10 ಮಠದದೊಡ್ಡಿ ಎನ್.ಜೆ.ವೈ ಫೀಡರ್ ವಿದ್ಯುತ್ ಮಾರ್ಗದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ಮದ್ದೂರು ವಿದ್ಯುತ್ ವಿತರಣಾ … Continue reading ಮಂಡ್ಯ: ನಾಳೆ ಮದ್ದೂರು ತಾಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut