ಮಂಡ್ಯ: ನಾಳೆ ‘ಮದ್ದೂರು ತಾಲೂಕಿ’ನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಮಂಡ್ಯ : ಮದ್ದೂರು ತಾಲ್ಲೂಕಿನ ಕೊಪ್ಪ, ಕೆಸ್ತೂರು ಹಾಗೂ ಕೆ.ಹೊನ್ನಲಗೆರೆಯ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 4 ನೇ ತ್ರೈಮಾಸಿಕ ಕಾರ್ಯ ಹಮ್ಮಿಕೊಂಡಿರುವುದರಿಂದ ಎಲ್ಲಾ ವಿತರಣಾ ಕೇಂದ್ರದಿಂದ ಫೆ. 8 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ( Power Cut ) ಎಂದು ಸೆಸ್ಕಾಂ ಗ್ರಾಮಾಂತರ ಉಪ ವಿಭಾಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೊಪ್ಪ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೊಪ್ಪ, ಹೊಸಗಾವಿ, ಕೌಡ್ಲೆ, ಬೆಕ್ಕಳಲೆ, ನಂಬಿನಾಯಕನಹಳ್ಳಿ, … Continue reading ಮಂಡ್ಯ: ನಾಳೆ ‘ಮದ್ದೂರು ತಾಲೂಕಿ’ನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed