ಮಂಡ್ಯದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಕಠಿಣ ಶಿಕ್ಷೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು :  ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ,  ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ. ದಿವ್ಯಾಳ ಕುಟುಂಬದ ಜೊತೆ ಮಾತನಾಡಿ, ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದೇನೆ ಎಂದಿದ್ದಾರೆ. ಪೊಲೀಸರು ಯಾವುದೇ ಒತ್ತಡಕ್ಕೆ ಈಡಾಗದೆ, … Continue reading ಮಂಡ್ಯದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಕಠಿಣ ಶಿಕ್ಷೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ