ಮಂಡ್ಯ: ಹುತಾತ್ಮ ಪೊಲೀಸರ ಸ್ಮರಣೆ ಎಲ್ಲರ ಕರ್ತವ್ಯವಾಗಿದೆ- ನ್ಯಾಯಮೂರ್ತಿ ಮಂಜುಳಾ ಇಟ್ಟಿ

ಮಂಡ್ಯ: ಸಮಾಜದ ರಕ್ಷಣೆಗೆ ಜೀವದ ಹಂಗು ತೊರೆದು ಹೋರಾಡಿ ಹುತಾತ್ಮರಾಗುವ ಪೊಲೀಸರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಹೇಳಿದರು. ಇಂದು ಮಂಡ್ಯದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ನಗರದ ಡಿ.ಎ.ಆರ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಪೊಲೀಸರು ದಿನವಿಡಿ ಬಿಸಿಲು,ಮಳೆ,ಗಾಳಿ, ಹಬ್ಬ ಹರಿದಿನ ಮರೆತು ಕರ್ತವ್ಯ ನಿಷ್ಠೆಯಿಂದ ಕೆಲಸ ಮಾಡುತ್ತಿರುವುದರಿಂದ ನಾವು ಇಂದು ನಮ್ಮ ಮನೆಗಳಲ್ಲಿ ನೆಮ್ಮದಿಯಿಂದ ಜೀವಿಸುತ್ತಿದ್ದೇವೆ ಎಂದು … Continue reading ಮಂಡ್ಯ: ಹುತಾತ್ಮ ಪೊಲೀಸರ ಸ್ಮರಣೆ ಎಲ್ಲರ ಕರ್ತವ್ಯವಾಗಿದೆ- ನ್ಯಾಯಮೂರ್ತಿ ಮಂಜುಳಾ ಇಟ್ಟಿ