ಮಂಡ್ಯದಲ್ಲಿ ವಿಷಾಹಾರದಿಂದ ವಸತಿ ಶಾಲೆ ವಿದ್ಯಾರ್ಥಿ ಸಾವು: ಪರಿಹಾರ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ಮಂಡ್ಯದಲ್ಲಿ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ವಿಷಾಹಾರ ಸೇವಿಸಿ ಸಾವನ್ನಪ್ಪಿದ್ದರ ಬಗ್ಗೆ ಸಿಎಂ ಸಿದ್ಧರಾಮಯ್ಯ ವಿಷಾದ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಪೊಲೀಸರಿಗೆ ಸೂಕ್ತ ತನಿಖೆಗೆ ಸೂಚಿಸಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು … Continue reading ಮಂಡ್ಯದಲ್ಲಿ ವಿಷಾಹಾರದಿಂದ ವಸತಿ ಶಾಲೆ ವಿದ್ಯಾರ್ಥಿ ಸಾವು: ಪರಿಹಾರ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed