Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಬೆಂಗಳೂರು ನಗರ ವಿವಿ’ಗೆ ‘ಮನಮೋಹನ್ ಸಿಂಗ್’ ಹೆಸರಿಡಲು ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

03/07/2025 5:45 AM

BIG NEWS : ಪ್ರತಿಯೊಬ್ಬ ಭಾರತೀಯ ನಾಗರಿಕನ ಮೇಲೆ ₹4.8 ಲಕ್ಷ ಸಾಲದ ಹೊರೆ : `RBI’ ವರದಿ

03/07/2025 5:42 AM

ಇವುಗಳನ್ನ ತಿನ್ನುವುದ್ರಿಂದ ನಿಮ್ಮ ‘ಲಿವರ್’ ಸಹಜವಾಗಿ ತೊಳೆದ ಮುತ್ತಿನಂತೆ ಸ್ವಚ್ಛವಾಗುತ್ತೆ.!

02/07/2025 10:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರ ಗನ್ ಸದ್ದು: ರೌಡಿಶೀಟರ್ ಕಾಲಿಗೆ ಗುಂಡೇಟು
KARNATAKA

BIG NEWS: ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರ ಗನ್ ಸದ್ದು: ರೌಡಿಶೀಟರ್ ಕಾಲಿಗೆ ಗುಂಡೇಟು

By kannadanewsnow0911/08/2024 10:39 AM

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಬಳಿ ನಟೋರಿಯಸ್ ರೌಡಿಶೀಟರ್ ಮುತ್ತುರಾಜ್ ಅಲಿಯಾಸ್ ಡಕ್ಕ ಎಂಬಾತನ ಮೇಲೆ ಹಲಗೂರು ವೃತ್ತದ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಫೈರಿಂಗ್ ಮಾಡಿ ಬಂಧಿಸಿದ್ದಾರೆ.

ಕೊಲೆ, ಕೊಲೆಯತ್ನ ಹಾಗೂ ರೌಡಿ ಚಟುವಟಿಕೆಗಳು ಸೇರಿದಂತೆ 5ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮುತ್ತುರಾಜ್ ಅಲಿಯಾಸ್ ಡಕ್ಕನನ್ನು ಖಚಿತ ಮಾಹಿತಿ ಮೇರೆಗೆ ಭಾನುವಾರ ಬೆಳ್ಳಂಬೆಳಿಗ್ಗೆ ಅರೆಸ್ಟ್​ ಮಾಡಲು ಹೋದಾಗ ಸಿಬ್ಬಂದಿ ಸಿದ್ದರಾಜು ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ.

ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಪೊಲೀಸರು
ಮೊದಲು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ವಾರ್ನಿಂಗ್ ಮಾಡಿದ್ದಾರೆ. ಆದರೂ ಸಹ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದದಾಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಆರೋಪಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಹಲಗೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ಗಿರೀಶ್ ರಾಜ್, ಮಂಡ್ಯ

‘ಚಂದ್ರಗುತ್ತಿ ದೇವಸ್ಥಾನ’ದ ಸರ್ವಾಂಗೀಣ ವಿಕಾಸಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ

Share. Facebook Twitter LinkedIn WhatsApp Email

Related Posts

‘ಬೆಂಗಳೂರು ನಗರ ವಿವಿ’ಗೆ ‘ಮನಮೋಹನ್ ಸಿಂಗ್’ ಹೆಸರಿಡಲು ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

03/07/2025 5:45 AM2 Mins Read

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

02/07/2025 9:49 PM1 Min Read

ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ

02/07/2025 9:42 PM2 Mins Read
Recent News

‘ಬೆಂಗಳೂರು ನಗರ ವಿವಿ’ಗೆ ‘ಮನಮೋಹನ್ ಸಿಂಗ್’ ಹೆಸರಿಡಲು ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

03/07/2025 5:45 AM

BIG NEWS : ಪ್ರತಿಯೊಬ್ಬ ಭಾರತೀಯ ನಾಗರಿಕನ ಮೇಲೆ ₹4.8 ಲಕ್ಷ ಸಾಲದ ಹೊರೆ : `RBI’ ವರದಿ

03/07/2025 5:42 AM

ಇವುಗಳನ್ನ ತಿನ್ನುವುದ್ರಿಂದ ನಿಮ್ಮ ‘ಲಿವರ್’ ಸಹಜವಾಗಿ ತೊಳೆದ ಮುತ್ತಿನಂತೆ ಸ್ವಚ್ಛವಾಗುತ್ತೆ.!

02/07/2025 10:15 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

02/07/2025 9:49 PM
State News
KARNATAKA

‘ಬೆಂಗಳೂರು ನಗರ ವಿವಿ’ಗೆ ‘ಮನಮೋಹನ್ ಸಿಂಗ್’ ಹೆಸರಿಡಲು ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

By kannadanewsnow0903/07/2025 5:45 AM KARNATAKA 2 Mins Read

ಚಿಕ್ಕಬಳ್ಳಾಪುರ: ಸಚಿವ ಸಂಪುಟವು ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ. ಮನಮೋಹನ್ ಸಿಂಗ್ ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ಅನುಮೋದನೆ…

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

02/07/2025 9:49 PM

ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ

02/07/2025 9:42 PM

‘KSOU’ನಿಂದ ‘ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

02/07/2025 9:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.