BIG NEWS: ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರ ಗನ್ ಸದ್ದು: ರೌಡಿಶೀಟರ್ ಕಾಲಿಗೆ ಗುಂಡೇಟು

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಬಳಿ ನಟೋರಿಯಸ್ ರೌಡಿಶೀಟರ್ ಮುತ್ತುರಾಜ್ ಅಲಿಯಾಸ್ ಡಕ್ಕ ಎಂಬಾತನ ಮೇಲೆ ಹಲಗೂರು ವೃತ್ತದ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಫೈರಿಂಗ್ ಮಾಡಿ ಬಂಧಿಸಿದ್ದಾರೆ. ಕೊಲೆ, ಕೊಲೆಯತ್ನ ಹಾಗೂ ರೌಡಿ ಚಟುವಟಿಕೆಗಳು ಸೇರಿದಂತೆ 5ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮುತ್ತುರಾಜ್ ಅಲಿಯಾಸ್ ಡಕ್ಕನನ್ನು ಖಚಿತ ಮಾಹಿತಿ ಮೇರೆಗೆ ಭಾನುವಾರ ಬೆಳ್ಳಂಬೆಳಿಗ್ಗೆ ಅರೆಸ್ಟ್​ ಮಾಡಲು ಹೋದಾಗ ಸಿಬ್ಬಂದಿ ಸಿದ್ದರಾಜು ಮೇಲೆ ಮಾರಕಾಸ್ತ್ರಗಳಿಂದ … Continue reading BIG NEWS: ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರ ಗನ್ ಸದ್ದು: ರೌಡಿಶೀಟರ್ ಕಾಲಿಗೆ ಗುಂಡೇಟು