ಮಂಡ್ಯ: ಮನ್ಮುಲ್ ಚುನಾವಣೆಗೆ ವೇಳಾಪಟ್ಟಿ ಪ್ರಕಟ

ಮಂಡ್ಯ : ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟನಿ, ಗೆಜ್ಜಲಗೆರೆ, ಮದ್ದೂರು ತಾಲ್ಲೂಕು ಮಂಡ್ಯ ಜಿಲ್ಲೆ. ಇದರ ಆಡಳಿತ ಮಂಡಳಿ ನಿರ್ದೇಶಕರುಗಳನ್ನು ಮುಂದಿನ 5 ವರ್ಷಗಳ ಅವಧಿಗೆ ಆಯ್ಕೆ ಮಾಡಿ ಆಡಳಿತ ಮಂಡಳಿ ರಚಿಸಲು ಚುನಾವಣಾ ವೇಳಾಪಟ್ಟಿಯನ್ನು ಅಪರ ಜಿಲ್ಲಾಧಿಕಾರಿ ಬಿ ಸಿ ಶಿವಾನಂದಮೂರ್ತಿ ಅವರು ಪ್ರಕಟಿಸಿದ್ದಾರೆ. ಚುನಾವಣೆಯಲ್ಲಿ ಸ್ಫರ್ಧಿಸಲು ಇಚ್ಛಿಸುವಂತಹ ಅಭ್ಯರ್ಥಿಗಳು ನಾಮಪತ್ರವನ್ನು ಜನವರಿ 18 ರಿಂದ 25 ರವರೆಗೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಪರ ಜಿಲ್ಲಾಧಿಕಾರಿಗಳ ಕಚೇರಿ … Continue reading ಮಂಡ್ಯ: ಮನ್ಮುಲ್ ಚುನಾವಣೆಗೆ ವೇಳಾಪಟ್ಟಿ ಪ್ರಕಟ