ಮುಂದಿನ ಸಾಹಿತ್ಯ ಸಮ್ಮೇಳನಗಳಿಗೆ ಮಂಡ್ಯ ರೋಲ್‌ ಮಾಡೆಲ್ ಆಗಬೇಕು: ದಿನೇಶ್ ಗೂಳಿಗೌಡ

ಮಂಡ್ಯ: ಜಿಲ್ಲೆಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನ, ಮುಂದೆ ನಡೆಯುವಂತಹ ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನಗಳಿಗೆ ಮಂಡ್ಯ ರೋಲ್ ಮಾಡೆಲ್ ಆಗಬೇಕು. ಆ ನಿಟ್ಟಿನಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಬೇಕು ಎಂದು ಶಾಸಕರು ಹಾಗೂ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಸಮನ್ವಯ ಸಮಿತಿ ಅಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. 87ನೇ ಸಾಹಿತ್ಯ ಸಮ್ಮೇಳನದ ಯಶಸ್ವಿಗಾಗಿ ರಚನೆ ಮಾಡಿರುವ ಸಾಂಸ್ಕೃತಿಕ ಸಮನ್ವಯ ಸಮಿತಿಯ ಸದಸ್ಯರು, ಸಂಚಾಲಕರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಹೃದಯ ಶ್ರೀಮಂತಿಕೆಗೆ ಹೆಸರುವಾಸಿಯಾಗಿರುವ ಜಿಲ್ಲೆಯಲ್ಲಿ ಅತಿ … Continue reading ಮುಂದಿನ ಸಾಹಿತ್ಯ ಸಮ್ಮೇಳನಗಳಿಗೆ ಮಂಡ್ಯ ರೋಲ್‌ ಮಾಡೆಲ್ ಆಗಬೇಕು: ದಿನೇಶ್ ಗೂಳಿಗೌಡ