ಮಂಡ್ಯ: ಈ ಬಾರಿ ವಿಜೃಂಭಣೆಯಿಂದ ನಡೆಯಲಿದೆ ಶ್ರೀರಂಗಪಟ್ಟಣ ದಸರಾ- DC ಡಾ.ಕುಮಾರ
ಮಂಡ್ಯ : ಈ ಬಾರಿ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಕಳೆದ ವರ್ಷಕ್ಕಿಂತ ಈ ಬಾರಿ ಬಹಳ ಅದ್ದೂರಿಯಾಗಿ, ಸಾಂಪ್ರದಾಯಿಕವಾಗಿ, ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಶ್ರೀರಂಗಪಟ್ಟಣ ದಸರಾ – 2023 ರ ಆಚರಣೆಯ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. 2024 ನೇ ಸಾಲಿನ ಶ್ರೀರಂಗಪಟ್ಟಣದ ದಸರಾ ಆಚರಣೆ ಕಾರ್ಯಕ್ರಮವನ್ನು ಪ್ರತಿ ವರ್ಷವೂ ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಅಕ್ಟೋಬರ್ 4 … Continue reading ಮಂಡ್ಯ: ಈ ಬಾರಿ ವಿಜೃಂಭಣೆಯಿಂದ ನಡೆಯಲಿದೆ ಶ್ರೀರಂಗಪಟ್ಟಣ ದಸರಾ- DC ಡಾ.ಕುಮಾರ
Copy and paste this URL into your WordPress site to embed
Copy and paste this code into your site to embed