ಮಂಡ್ಯ: ವಿದ್ಯಾರ್ಥಿಗಳು ಅಂಕಗಳ ಬೆನ್ನು ಹತ್ತದೇ ಕೌಶಲ್ಯಯುತ ಜ್ಞಾನ ಪಡೆದುಕೊಳ್ಳಿ- ರೈತ ಕವಿ ದೊ.ಚಿ.ಗೌಡ

ಮಂಡ್ಯ : ವಿದ್ಯಾರ್ಥಿಗಳು ಅಂಕಗಳ ಬೆನ್ನು ಹತ್ತದೇ ಕೌಶಲ್ಯಯುತ ಜ್ಞಾನ ಪಡೆದುಕೊಳ್ಳುವ ಮೂಲಕ ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ರೈತ ಕವಿ ದೊ.ಚಿ.ಗೌಡ ಮಕ್ಕಳಿಗೆ ಕಿವಿಮಾತು ಹೇಳಿದರು. ಮದ್ದೂರು ನಗರದ ಗ್ಲೋಬಲ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಇತ್ತಿಚೆಗೆ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಕನ್ನಡಾಂಬೆ ಮತ್ತು ಜವಾಹರಲಾಲ್ ನೆಹರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು, ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು … Continue reading ಮಂಡ್ಯ: ವಿದ್ಯಾರ್ಥಿಗಳು ಅಂಕಗಳ ಬೆನ್ನು ಹತ್ತದೇ ಕೌಶಲ್ಯಯುತ ಜ್ಞಾನ ಪಡೆದುಕೊಳ್ಳಿ- ರೈತ ಕವಿ ದೊ.ಚಿ.ಗೌಡ