ಮಂಡ್ಯ: ಶಿಕ್ಷಕರು ಉತ್ತಮ ಸಮಾಜದ ನಿರ್ಮಾತೃಗಳು- ಬಿಇಓ ಸಿ.ಎಚ್.ಕಾಳೀರಯ್ಯ

ಮಂಡ್ಯ : ಶಿಕ್ಷಕರು ಉತ್ತಮ ಸಮಾಜದ ನಿರ್ಮಾತೃಗಳು, ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡುವ ಮೂಲಕ ಸತ್ಪ್ರಜೆಗಳನ್ನು ರೂಪಿಸಲು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮದ್ದೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ತಿಳಿಸಿದರು. ಮದ್ದೂರು ಪಟ್ಟಣದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಮದ್ದೂರು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮಾಜದಲ್ಲಿ ಗುರುವಿನ ಸ್ಥಾನಕೆ ತನ್ನದೆಯಾದ ವಿಶೇಷ ಸ್ಥಾನ … Continue reading ಮಂಡ್ಯ: ಶಿಕ್ಷಕರು ಉತ್ತಮ ಸಮಾಜದ ನಿರ್ಮಾತೃಗಳು- ಬಿಇಓ ಸಿ.ಎಚ್.ಕಾಳೀರಯ್ಯ