ಮಂಡ್ಯದಲ್ಲಿ ಒಂದೇ ಗ್ರಾಮದಲ್ಲಿ ಒಂದೇ ಸ್ಥಳದಲ್ಲಿ ಮೂರು ಚಿರತೆ ಸೆರೆ: ಭಯದಲ್ಲಿ ಗ್ರಾಮಸ್ಥರು

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ಒಂದೇ ಗ್ರಾಮದ ಒಂದೇ ಸ್ಥಳದಲ್ಲಿ ಮೂರು ಚಿರತೆಗಳು ಸೆರೆಯಾಗಿವೆ. ಮೂರು ಚಿರತೆ ಸೆರೆಯಾಗಿದ್ದರಿಂದ ಗ್ರಾಮಸ್ಥರು ನಿಟ್ಟುಸಿರಿನ ಜೊತೆಗೆ, ಅಚ್ಚರಿಯನ್ನು ಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಒಂದೇ ತಿಂಗಳಿನಲ್ಲಿ ಒಂದೇ ಸ್ಥಳದಲ್ಲಿ ಮೂರು ಚಿರತೆಗಳು ಬೋನಿಗೆ ಬಿದ್ದಿದ್ದಾವೆ. ಚಿಕ್ಕಕೊಪ್ಪಲು ಗ್ರಾಮದ ಬಳಿಯಲ್ಲಿ ಚಿರತೆಗಳು ಓಡಾಡುತ್ತಿರೋದನ್ನು ಕಂಡಿದ್ದಂತ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಮಾಹಿತಿಯ ಮೇರೆಗೆ ಗ್ರಾಮದ ಬಳಿಯ ಶಿವರಾಮ್ ಎಂಬ ರೈತರ ತೋಯದಲ್ಲಿ ಚಿರತೆ ಸೆರೆಗಾಗಿ … Continue reading ಮಂಡ್ಯದಲ್ಲಿ ಒಂದೇ ಗ್ರಾಮದಲ್ಲಿ ಒಂದೇ ಸ್ಥಳದಲ್ಲಿ ಮೂರು ಚಿರತೆ ಸೆರೆ: ಭಯದಲ್ಲಿ ಗ್ರಾಮಸ್ಥರು