BREAKING: ಮಂಡ್ಯದ ಮದ್ದೂರು ಠಾಣೆಯ ಇಬ್ಬರು ಪೊಲೀಸರು ಸಸ್ಪೆಂಡ್
ಮಂಡ್ಯ: ಜಿಲ್ಲೆಯ ಮದ್ದೂರು ಠಾಣೆಯ ಇಬ್ಬರು ಪೊಲೀಸರನ್ನು ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಯಲ್ಲಿ ಜಮೀನು ಗಲಾಟೆ ಸಂಬಂಧ ದೂರು ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಎದುರುದಾರರಿಗೆ ಸಮನ್ಸ್ ಮತ್ತು ವಾರೆಂಟ್ ಜಾರಿ ಮಾಡದೇ ಹೆಡ್ ಕಾನ್ಸ್ ಸ್ಟೇಬಲ್ ರವಿ ಹಾಗೂ ಕಾನ್ಸ್ ಸ್ಟೇಬಲ್ ವಿಷ್ಣುವರ್ಧನ್ ಕರ್ತವ್ಯ ಲೋಪವೆಸಗಿದ್ದರು. ಇವರ ವಿರುದ್ಧ ದೂರುದಾರರ ಜೊತೆಗೆ ಶಾಮೀಲಾಗಿ ಸಮನ್ಸ್, ವಾರೆಂಟ್ ಜಾರಿಗೊಳಿಸದೇ ಕರ್ತವ್ಯ ಲೋಪ ಎಸಗಿದ್ದಾರೆ ಎಂಬುದಾಗಿ … Continue reading BREAKING: ಮಂಡ್ಯದ ಮದ್ದೂರು ಠಾಣೆಯ ಇಬ್ಬರು ಪೊಲೀಸರು ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed