ಮಂಡ್ಯ: ಮಾ.23ರಿಂದ ಏ.5ರವರೆಗೆ ‘ವೈರಮುಡಿ ಬ್ರಹ್ಮೋತ್ಸವ’ ಆಚರಣೆ- ಡಿಸಿ ಡಾ.ಕುಮಾರ
ಮಂಡ್ಯ : ಮಾರ್ಚ್ 23 ರಿಂದ ಏಪ್ರಿಲ್ 5 ರ ವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ ಮತ್ತು ಉತ್ಸವ ಆಚರಣೆ ಮಾಡಲಾಗುತ್ತದೆ. ಮಾರ್ಚ್ ಮಾಹೆಯ ಬೇಸಿಗೆ ಇರುವುದರಿಂದ ಬ್ರಹ್ಮೋತ್ಸವಕ್ಕೆ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ. ಹಾಲಿ ಇರುವ ನೀರಿನ ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಶ್ರೀ ವೈರಮುಡಿ ಬ್ರಹ್ಮೋತ್ಸವ -2026 ರ … Continue reading ಮಂಡ್ಯ: ಮಾ.23ರಿಂದ ಏ.5ರವರೆಗೆ ‘ವೈರಮುಡಿ ಬ್ರಹ್ಮೋತ್ಸವ’ ಆಚರಣೆ- ಡಿಸಿ ಡಾ.ಕುಮಾರ
Copy and paste this URL into your WordPress site to embed
Copy and paste this code into your site to embed