ಮಂಡ್ಯ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಪ್ರತಿಭಟನೆ

ಮಂಡ್ಯ : ವಿವಿಧ ಇಲಾಖೆಗಳ ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೂ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ, ಮದ್ದೂರು ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮದ್ದೂರು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಯಾವ ಘೋಷಣೆ ಕೂಗದ ಪ್ರತಿಭಟನಕಾರರು, ಮೌನವಾಗಿ ಕುಳಿತುಕೊಂಡೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನಿಂಗೇಗೌಡ ಮಾತನಾಡಿ, ನಾವು ತಾಂತ್ರಿಕವಾಗಿ ಅನುಭವಿ ಸಿಬ್ಬಂದಿಯಲ್ಲ. ಆದರೂ, … Continue reading ಮಂಡ್ಯ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಪ್ರತಿಭಟನೆ