BREAKING: ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಒ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿ ಭೀಕರ ಅಪಘಾತ; ಪ್ರಾಣಾಪಾಯದಿಂದ ಪಾರು

ಮಂಡ್ಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಕೆ.ಆರ್. ನಂದಿನಿ ಅವರ ಸರ್ಕಾರಿ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾದ ಘಟನೆ ಮಂಡ್ಯದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಸಿಇಒ ಕೆ.ಆರ್. ನಂದಿನಿ ಅವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ನಿವಾಸದ ಮುಂಭಾಗದಲ್ಲೇ ಸಂಭವಿಸಿದ ಅಪಘಾತ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಒ ಕೆ.ಆರ್. ನಂದಿನಿ ಅವರು ಮಧ್ಯಾಹ್ನ ಊಟ ಮುಗಿಸಿ ಕಚೇರಿಗೆ ಹೊರಡುತ್ತಿದ್ದರು. ಈ ವೇಳೆ ಅವರ ಸರ್ಕಾರಿ ನಿವಾಸದ ಮುಂಭಾಗದಲ್ಲೇ ಮತ್ತೊಂದು ಕಾರು ಇವರ ಅಧಿಕೃತ ಸರ್ಕಾರಿ ವಾಹನಕ್ಕೆ ರಭಸವಾಗಿ ಬಂದು … Continue reading BREAKING: ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಒ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿ ಭೀಕರ ಅಪಘಾತ; ಪ್ರಾಣಾಪಾಯದಿಂದ ಪಾರು