ಮೈಸೂರು ದಸರಾದ ರೀತಿಯಲ್ಲಿ ಮಂಡ್ಯದ ಕಾವೇರಿ ಆರತಿ ವಿಶ್ವವಿಖ್ಯಾತ ಹೊಂದಬೇಕು: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ದಸರಾ ಹೇಗೆ ವಿಶ್ವವಿಖ್ಯಾತವಾಗಿದೆ ಹಾಗೆಯೇ ಕಾವೇರಿ ಆರತಿ ವಿಶ್ವವಿಖ್ಯಾತವಾನ್ನಾಗಿಸುವುದು ನಮ್ಮ ಕನಸು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು ಸಾಂಕೇತಿಕ ಕಾವೇರಿ ಆರತಿ ಉದ್ಘಾಟಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಭಾರತ ದೇಶದಲ್ಲಿ ಉತ್ತರ ಭಾಗದಲ್ಲಿ ಹೇಗೆ ಗಂಗಾ ಆರತಿ ನಡೆಯುತ್ತದೆ ಹಾಗೆ ನಮ್ಮ ದಕ್ಷಿಣ ಭಾಗದಲ್ಲಿ ಕಾವೇರಿ ನಡೆಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು. ಕಾವೇರಿ ಆರತಿ ಯೋಜನೆಯಿಂದ ಅನೇಕ ಯುವಕರಿಗೆ ಉದ್ಯೋಗ ಅವಕಾಶ ದೊರೆಯಲಿದೆ ಮತ್ತು ಅನೇಕ ಪ್ರವಾಸಿಗರನ್ನು … Continue reading ಮೈಸೂರು ದಸರಾದ ರೀತಿಯಲ್ಲಿ ಮಂಡ್ಯದ ಕಾವೇರಿ ಆರತಿ ವಿಶ್ವವಿಖ್ಯಾತ ಹೊಂದಬೇಕು: ಸಚಿವ ಎನ್.ಚಲುವರಾಯಸ್ವಾಮಿ