ತ್ರಿವೇಂಡ್ರಮ್‌ನಲ್ಲಿ ಮಂಡ್ಯದ ಮಗಳ ಮಿಂಚಿನ ಓಟ: 7ನೇ ಇಂಡಿಯನ್ ಓಪನ್‌ನಲ್ಲಿ ವಿಜಯಕುಮಾರಿಗೆ ಬೆಳ್ಳಿ ಪದಕ
ಬೆಂಗಳೂರು: ಛಲವೊಂದಿದ್ದರೆ ಎಂತಹ ಕಷ್ಟಗಳನ್ನೂ ಮೆಟ್ಟಿ ನಿಲ್ಲಬಹುದು ಎಂಬುದಕ್ಕೆ ಮಂಡ್ಯದ ಕ್ರೀಡಾಪಟು ವಿಜಯಕುಮಾರಿ ಜಿ.ಕೆ. ಅವರ ಸಾಧನೆಯೇ ಸಾಕ್ಷಿ. ಮಾರ್ಚ್ 21ರ ಶನಿವಾರ ಕೇರಳದ ತ್ರಿವೇಂಡ್ರಮ್‌ನಲ್ಲಿ ನಡೆದ ‘7ನೇ ಇಂಡಿಯನ್ ಓಪನ್ 400 ಮೀಟರ್ ಸ್ಪರ್ಧೆ’ಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿಜಯಕುಮಾರಿ ಅವರು 2ನೇ ಸ್ಥಾನ ಪಡೆಯುವ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಇದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಕಾಲಿಕ ನೆರವು ಕಾರಣವಾಯಿತು ಎಂಬುದಾಗಿ ವಿಜಯಕುಮಾರಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಮಂಡ್ಯ ಜಿಲ್ಲೆಯ … Continue reading ತ್ರಿವೇಂಡ್ರಮ್‌ನಲ್ಲಿ ಮಂಡ್ಯದ ಮಗಳ ಮಿಂಚಿನ ಓಟ: 7ನೇ ಇಂಡಿಯನ್ ಓಪನ್‌ನಲ್ಲಿ ವಿಜಯಕುಮಾರಿಗೆ ಬೆಳ್ಳಿ ಪದಕ
Copy and paste this URL into your WordPress site to embed
Copy and paste this code into your site to embed