ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ
ಮಂಡ್ಯ : ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮವನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸಿರುವುದನ್ನು ಕೈ ಬಿಡುವಂತೆ ಶಾಸಕ ಕೆ.ಎಂ.ಉದಯ್ ಅವರನ್ನು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಮಧ್ಯಾಹ್ನ ರೈತಪರ ಹೋರಾಟಗಾರ್ತಿ ಸುನಂದ ಜಯರಾಮ್ ಅವರ ನೇತೃತ್ವದಲ್ಲಿ ಗ್ರಾಮದ ಪ್ರಮುಖ ಮುಖಂಡರು ಭೇಟಿ ಮಾಡಿ ಚರ್ಚಿಸಿದರು. ಈ ವೇಳೆ ಸುನಂದ ಜಯರಾಮು ಮಾತನಾಡಿ, ಮದ್ದೂರು ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ನೀವು ನಿರೀಕ್ಷೆಗೂ ಮೀರಿ ಜನಪರವಾಗಿ ಕೆಲಸ ಮಾಡುತ್ತಿದ್ದೀರಿ. ಆದರೆ, ನಮ್ಮ ಗ್ರಾಮವನ್ನು ಅಭಿವೃದ್ಧಿ ಮಾಡುವ ಜೊತೆಗೆ ಗ್ರಾಮವನ್ನಾಗಿಯೇ ಉಳಿಸಿಕೊಡಿ ಇದು … Continue reading ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ
Copy and paste this URL into your WordPress site to embed
Copy and paste this code into your site to embed