ಮನೀಶ್ ಶೆಟ್ಟಿ ಕೊಲೆ ಪ್ರಕರಣ ; ಬೆಂಗಳೂರಿನಲ್ಲಿ ಪೊಲೀಸರಿಂದ ಫೈರಿಂಗ್ ; ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು :   ಬ್ರಿಗೇಡ್ ರಸ್ತೆಯ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನ ಪೊಲೀಸರು ಇಂದು ಬಂಧಿಸಿದ್ದಾರೆ. ಬಂಧಿತರನ್ನು ಅಲಿಯಾಸ್ ಮುನ್ನಾ (45), ಗಣೇಶ್ (39), ನಿತ್ಯ (29) ಮತ್ತು ಅಕ್ಷಯ್ (32 ಎಂದು ಗುರುತಿಸಲಾಗಿದೆ. ಈ ವೇಳೆ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು ಬಿದ್ದು ಗಾಯಗೊಂಡಿದ್ದಾರೆ. ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಉಪಯೋಗಿಸಿದ್ದ ಮಾರಕಾಸ್ತ್ರಗಳನ್ನ ಜಫ್ತಿ ಮಾಡಲು ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೊಲೀಸರು ತಪಾಸಣೆ ಮಾಡುವಾಗ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದಾರೆ. … Continue reading ಮನೀಶ್ ಶೆಟ್ಟಿ ಕೊಲೆ ಪ್ರಕರಣ ; ಬೆಂಗಳೂರಿನಲ್ಲಿ ಪೊಲೀಸರಿಂದ ಫೈರಿಂಗ್ ; ನಾಲ್ವರು ಆರೋಪಿಗಳ ಬಂಧನ