ಕಾಂಗ್ರೆಸ್ ಸಂಸದ ‘ಮನೀಷ್ ತಿವಾರಿ’ಗೆ ಕೊರೋನಾ ಸೋಂಕು ಧೃಡ

ಚಂಡೀಘಡ: ಕಾಂಗ್ರೆಸ್ ಸಂಸದ ಮನೀಷ್ ತಿವಾರಿ ಅವರಿಗೂ ಕೊರೋನಾ ಸೋಂಕು ಧೃಡವಾಗಿದೆ. ಈ ಬಗ್ಗೆ ಟ್ವೀಟ್ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನ ಕೊರೋನಾ ಪರೀಕ್ಷೆ ಮಾಡಿಸಿದಾಗ ನನಗೆ ಕೊರೋನಾ ಪಾಸಿಟೀವ್ ಇರುವುದು ದೃಢಪಟ್ಟಿದೆ. . ಇತರ ಯಾವುದೇ ರೋಗ ಲಕ್ಷಣಗಳಿಲ್ಲ. ಕಳೆದ ಕೆಲ ದಿನಗಳಿಂದ ನನ್ನ ಜೊತೆ ಸಂಪರ್ಕಕ್ಕೆ ಬಂದ ಎಲ್ಲರೂ ಮುಂಜಾಗ್ರತೆ ವಹಿಸಿ ಎಂದು ಮನೀಶ್ ತಿವಾರಿ ಟ್ವೀಟ್ ಮಾಡಿದ್ದಾರೆ. ಮನೀಷ್ ತಿವಾರಿ ಪಂಜಾಬ್ ರಾಜ್ಯದ ಆನಂದಪುರ್ ಸಾಹಿಬ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಅವರು. ಅಹಮ್ಮದ್ ಪಟೇಲ್ ಗುರುಗ್ರಾಂದಲ್ಲಿರುವ … Continue reading ಕಾಂಗ್ರೆಸ್ ಸಂಸದ ‘ಮನೀಷ್ ತಿವಾರಿ’ಗೆ ಕೊರೋನಾ ಸೋಂಕು ಧೃಡ