BREAKING NEWS : ಕರಾವಳಿಯಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸ್ಕೆಚ್ : ಹಿಂದೂ ದೇವಾಲಯಗಳೇ ಉಗ್ರರ ಟಾರ್ಗೆಟ್..!

ಮಂಗಳೂರು : ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿ ಸಿಗುತ್ತಿದೆ. ಇದೀಗ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಬಯಲಾಗಿದ್ದು. ‘ಹಿಂದೂ’ ದೇವಾಲಯಗಳ ಸ್ಪೋಟಕ್ಕೆ ಉಗ್ರರು ಸ್ಕೆಚ್ ಹಾಕಿದ್ದರು ಎಂಬುದು ಬಯಲಾಗಿದೆ.. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ, ಮಂಜುನಾಥೇಶ್ವರ ದೇವಾಲಯದಲ್ಲಿ ಉಗ್ರರು ಬಾಂಬ್ ಸ್ಪೋಟಿಸುವ ಸ್ಕೆಚ್ ಹಾಕಿದ್ದರು ಎಂಬ ವಿಚಾರ ಪೊಲೀಸ್ ತನಿಖೆಯಿಮದ ಬಯಲಾಗಿದೆ. ಶಾರೀಖ್ ಮೊಬೈಲ್ ತನಿಖೆ ನಡೆಸಿದ ಪೊಲೀಸರಿಗೆ ಈ ವಿಚಾರ ಗೊತ್ತಾಗಿದೆ. ಅದೇ ರೀತಿ ಮಂಗಳೂರು … Continue reading BREAKING NEWS : ಕರಾವಳಿಯಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸ್ಕೆಚ್ : ಹಿಂದೂ ದೇವಾಲಯಗಳೇ ಉಗ್ರರ ಟಾರ್ಗೆಟ್..!