BREAKING NEWS : ಶಾರೀಕ್ ಬೆನ್ನಿಗೆ ನಿಂತ ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’: ಇನ್ನೊಂದು ದಾಳಿಯ ಬೆದರಿಕೆ
ಮಂಗಳೂರು : ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಶಾರೀಕ್ ಬೆನ್ನಿಗೆ ನಿಂತಿದ್ದು, ಇನ್ನೊಂದು ದಾಳಿ ಮಾಡುವ ಬೆದರಿಕೆ ಒಡ್ಡಿದೆ. ಶಂಕಿ ಉಗ್ರ ಶಾರೀಕ್ ಬೆಂಬಲಿಸಿ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ (Islamic Resistence Concil – IRC) ಹೇಳಿಕೆ ಬಿಡುಗಡೆ ಮಾಡಿದೆ.ಶಂಕಿತ ಉಗ್ರ ಶಾರೀಕ್ ನಮ್ಮ ಸಹೋದರ. ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿಗೆ ಯತ್ನಿಸಲಾಗಿತ್ತು. ಮಂಗಳೂರು ಕೇಸರಿ ಭಯೋತ್ಪಾದಕರ ಭದ್ರಕೋಟೆಯಾಗಿದೆ. ಈ ಕಾರ್ಯಾಚರಣೆಯ ನಮ್ಮ ಉದ್ದೇಶ ಈಡೇರದಿದ್ದರೂ ರಾಜ್ಯ, ಕೇಂದ್ರ ಗುಪ್ತಚರ ಸಂಸ್ಥೆಗಳ … Continue reading BREAKING NEWS : ಶಾರೀಕ್ ಬೆನ್ನಿಗೆ ನಿಂತ ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’: ಇನ್ನೊಂದು ದಾಳಿಯ ಬೆದರಿಕೆ
Copy and paste this URL into your WordPress site to embed
Copy and paste this code into your site to embed