SHOCKING NEWS : ಶಾರೀಖ್ ಬಳಿಯಿದ್ದ ‘ಕುಕ್ಕರ್ ಬಾಂಬ್’ ಗೆ ಬಸ್ಸನ್ನೇ ಸ್ಫೋಟಿಸುವ ಸಾಮರ್ಥ್ಯ ಇತ್ತು

ಮಂಗಳೂರು : ಇಡೀ ರಾಜ್ಯವೇ ಬೆಚ್ಚಿಬೀಳಿಸುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮಂಗಳೂರಿನ ಬಾಂಬ್ ಸ್ಪೋಟದ ಬೆನ್ನಟ್ಟಿದ ಪೊಲೀಸರಿಗೆ ಹಲವು ಸ್ಪೋಟಕ ಮಾಹಿತಿ ಸಿಕ್ಕಿದೆ. ಇದೀಗ ಎಫ್ ಎಸ್ ಎಲ್ ವರದಿಯಲ್ಲಿ ಬೆಚ್ಚಿ ಬೀಳಿಸುವ ಮಾಹಿತಿ ಬಯಲಾಗಿದೆ. ಶಂಕಿತ ಉಗ್ರ ಶಾರೀಕ್ ಬಳಿ ಇದ್ದದ್ದು ಅಂತಿಥ ಬಾಂಬ್ ಅಲ್ಲ ಎಂದು ಬಯಲಾಗಿದೆ. ಇದು ಅಂತಿಂಥ ಕುಕ್ಕರ್ ಬಾಂಬ್ ಅಲ್ಲ. ಆ ಕುಕ್ಕರ್ ಬಾಂಬ್ಗೆ ಇಡೀ ಬಸ್ಸನ್ನೇ ಸ್ಪೋಟಿಸುವ ಶಕ್ತಿ ಇತ್ತು ಎಂಬ ಸ್ಫೋಟಕ ವಿಚಾರ ಬಯಲಾಗಿದೆ. ಮಂಗಳೂರಿಗೆ ವಿಧಿ … Continue reading SHOCKING NEWS : ಶಾರೀಖ್ ಬಳಿಯಿದ್ದ ‘ಕುಕ್ಕರ್ ಬಾಂಬ್’ ಗೆ ಬಸ್ಸನ್ನೇ ಸ್ಫೋಟಿಸುವ ಸಾಮರ್ಥ್ಯ ಇತ್ತು