BIGG NEWS : ದೇವಸ್ಥಾನ ಸ್ಪೋಟಕ್ಕೆ ಉಗ್ರನ ಸ್ಕೆಚ್ : ಮಂಗಳೂರಿನಲ್ಲಿ ಹೈ ಅಲರ್ಟ್ ; ತೀವ್ರ ತಪಾಸಣೆ
ಮಂಗಳೂರು : ಮಂಗಳೂರಿನಲ್ಲಿ ಸ್ಪೋಟ ಬೆನ್ನಲ್ಲೇ ಕರಾವಳಿ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕರಾವಳಿಯ ಮೂರು ದೇವಾಲಯಗಳನ್ನು ಸ್ಪೋಟಿಸಲು ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಪೋಟಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಆತಂಕ ಮನೆ ಮಾಡಿದೆ. ಈ ಹಿನ್ನೆಲೆ ಮಂಗಳೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದು, ಕುದ್ರೋಳಿಯ ಗೋಕರ್ಣನಾಥ ದೇವಾಲಯದಲ್ಲಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದಾರೆ. ಅಲ್ಲದೇ ಮಂಗಳೂರಿನ ಎಲ್ಲಾ ದೇವಾಲಯಗಳಲ್ಲಿ ಕೂಡ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆ ದೇವಾಲಯಕ್ಕೆ ಬರುವ … Continue reading BIGG NEWS : ದೇವಸ್ಥಾನ ಸ್ಪೋಟಕ್ಕೆ ಉಗ್ರನ ಸ್ಕೆಚ್ : ಮಂಗಳೂರಿನಲ್ಲಿ ಹೈ ಅಲರ್ಟ್ ; ತೀವ್ರ ತಪಾಸಣೆ
Copy and paste this URL into your WordPress site to embed
Copy and paste this code into your site to embed