BREAKING NEWS : ಮಂಗಳೂರು ಸ್ಪೋಟ ಪ್ರಕರಣ : ಪೊಲೀಸರಿಂದ ಶಂಕಿತ ಉಗ್ರ ಶಾರೀಕ್ ಚಿಕ್ಕಮ್ಮಳ ವಿಚಾರಣೆ
ಮಂಗಳೂರು : ಮಂಗಳೂರಿನಲ್ಲಿ ನಿನ್ನೆ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು, ಇದೀಗ ಶಂಕಿತ ಉಗ್ರ ಶಾರೀಖ್ ಚಿಕ್ಕಮ್ಮಳನ್ನು ವಿಚಾರಣೆಗೊಳಪಡಿಸಲಿದ್ದಾರೆ. ಸ್ಪೋಟ ಪ್ರಕರಣದಲ್ಲಿ ಶಾರೀಖ್ ಪಾತ್ರ ಇದೆ ಎನ್ನಲಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲು ತೀರ್ಥಹಳ್ಳಿ ಪೊಲೀಸರು ಶಾರೀಖ್ ಚಿಕ್ಕಮ್ಮಳನ್ನು ಮಂಗಳೂರಿಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ. ತಾಯಿ ನಿಧನದ ನಂತರ ಶಾರೀಖ್ ಚಿಕ್ಕಮ್ಮ, ಪತ್ನಿ ಹಾಗೂ ಮಕ್ಕಳ ಜೊತೆ ವಾಸವಿದ್ದನು ಎನ್ನಲಾಗಿದೆ. ಇನ್ನೂ, ಈ ಕುರಿತು ದೇವನಹಳ್ಳಿಯಲ್ಲಿ ಸುದ್ದಿಗಾರರ … Continue reading BREAKING NEWS : ಮಂಗಳೂರು ಸ್ಪೋಟ ಪ್ರಕರಣ : ಪೊಲೀಸರಿಂದ ಶಂಕಿತ ಉಗ್ರ ಶಾರೀಕ್ ಚಿಕ್ಕಮ್ಮಳ ವಿಚಾರಣೆ
Copy and paste this URL into your WordPress site to embed
Copy and paste this code into your site to embed